ಇತ್ತೀಚಿನ ಸುದ್ದಿ

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವಿನಯ್ ಕೆ ರವರನ್ನು ಅಮಾನತು

ಮಹದೇವಪುರ ವಲಯ ಹೊರಮಾವು ಉಪ ವಿಭಾಗ ಬಾಬುಸಾಬ್ ಪಾಳ್ಯ ಇಲ್ಲಿ ಕಟ್ಟಡದ ಮಾಲೀಕರು ಅನಧಿಕೃತ / ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವಿನಯ್ ಕೆ ರವರನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಲಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button